ಪ್ರಧಾನ ಮಂತ್ರಿಯವರ ಕಛೇರಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ನೀತಿಯಲ್ಲಿ ಯೋಗ ಕಾರ್ಯಕ್ರಮವನ್ನು ಸೇರಿಸುವುದರಿಂದ ಭಾರತದಾದ್ಯಂತ ಜನಸಾಮಾನ್ಯರ ಆರೋಗ್ಯ ಮತ್ತು ಯೋಗಕ್ಷೇಮ ಹೇಗೆ ವೃದ್ಧಿಯಾಗುತ್ತಿದೆ ಎಂಬುದರ ಕುರಿತಾಗಿ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
21 JUN 2025 4:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ನೀತಿಗಳಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಭಾರತದಾದ್ಯಂತ ಜನಸಾಮಾನ್ಯರ ಆರೋಗ್ಯ ಮತ್ತು ಯೋಗಕ್ಷೇಮ ಹೇಗೆ ವೃದ್ಧಿಯಾಗುತ್ತಿದೆ ಎಂಬುದರ ಕುರಿತಾದ ಲೇಖನವೊಂದನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿಯವರ Xನ ಪೋಸ್ಟ್ ಅನ್ನು ಹಂಚಿಕೊಂಡು ಅದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿಯವರು,
"ಮಹಿಳಾ ಮತ್ತು ಮಕ್ಕಳ ಕಲ್ಯಾಣ ನೀತಿಗಳಲ್ಲಿ ಯೋಗವನ್ನು ಸಂಯೋಜಿಸುವುದರಿಂದ ಭಾರತದಾದ್ಯಂತ ಜನಸಾಮಾನ್ಯರ ಆರೋಗ್ಯ ಮತ್ತು ಯೋಗಕ್ಷೇಮ ಹೇಗೆ ವೃದ್ಧಿಯಾಗುತ್ತಿದೆ ಎಂಬುದನ್ನು ಕೇಂದ್ರ ಸಚಿವರಾದ @Annapurna4BJP ಅವರು ಎತ್ತಿ ತೋರಿಸಿದ್ದಾರೆ... ಈ ಲೇಖನವನ್ನು ಒಮ್ಮೆ ಓದಿ!" ಎಂದು ಟ್ವೀಟ್ ಮಾಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2138764)
ವಿಸಿಟರ್ ಕೌಂಟರ್ : 23
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu