ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಹಾಗೂ ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಕಂಡುಬಂದ ಉತ್ಸಾಹಕ್ಕೆ ಪ್ರಧಾನಮಂತ್ರಿ ಅಭಿನಂದನೆ 

Posted On: 22 JUN 2025 9:17PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಹಾಗೂ ಭಾರತದಾದ್ಯಂತ ವ್ಯಾಪಕವಾಗಿ, ಉತ್ಸಾಹಭರಿತವಾಗಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಸಂಭ್ರಮಾಚರಣೆಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಎಕ್ಸ್ ಖಾತೆಯ ಪೋಸ್ಟಗೆ ಪ್ರತಿಕ್ರಿಯೆ ನೀಡಿದ ಅವರು ಹೀಗೆ ಹೇಳಿದ್ದಾರೆ:

"ಅಂತಾರಾಷ್ಟ್ರೀಯ ಯೋಗ ದಿನ, ಭಾರತದಾದ್ಯಂತ ಹಾಗೂ ವಿಶ್ವದ ವಿವಿಧ ಭಾಗಗಳಲ್ಲಿ ಅತ್ಯಂತ ಉತ್ಸಾಹದಿಂದ ಗುರುತಿಸಲ್ಪಟ್ಟಿರುವುದನ್ನು ನೋಡಿ ಬಹಳ ಸಂತೋಷವಾಗಿದೆ!"

 

 

*****


(Release ID: 2138826)