ಪ್ರಧಾನ ಮಂತ್ರಿಯವರ ಕಛೇರಿ
ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
24 JUN 2025 1:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಚಿರಾಗ್ ಪಾಸ್ವಾನ್ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುತ್ತ, ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ:
“ಕೇಂದ್ರ ಸಚಿವರಾದ ಶ್ರೀ @iChiragPaswan ಅವರು ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.
ಆಳವಾದ ಓದಿಗಾಗಿ ಇಲ್ಲಿ ನೋಡಿ!”
*****
(रिलीज़ आईडी: 2139209)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam