ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಗವಾನ್ ಜಗನ್ನಾಥನ ರಥಯಾತ್ರೆಯ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 27 JUN 2025 9:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಶುಭ ಕೋರಿದರು.

ಈ ಕುರಿತು ಎಕ್ಸ್ ಖಾತೆಯ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ:

"ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳು. ಪೂಜ್ಯ ಮತ್ತು ಭಕ್ತಿಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಜೈ ಜಗನ್ನಾಥ್!" ಎಂದಿದ್ದಾರೆ.

"ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳು.

ಜೈ ಜಗನ್ನಾಥ್!" ಎಂದಿದ್ದಾರೆ.

 

 

*****


(रिलीज़ आईडी: 2140080) आगंतुक पटल : 23
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Manipuri , Assamese , Punjabi , Gujarati , Odia , Tamil , Telugu , Malayalam