ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐ ಎಸ್ ಎಸ್) ದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ

प्रविष्टि तिथि: 28 JUN 2025 5:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐ ಎಸ್‌ ಎಸ್) ದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಇಂದು ಸಂವಾದ ನಡೆಸಿದರು.

ಪಿಎಂಒ ಇಂಡಿಯಾದ ಎಕ್ಸ್ ಪೋಸ್ಟ್‌ ಹೀಗಿದೆ:

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ @narendramodi ಅವರು ಸಂವಾದ ನಡೆಸಿದರು.”

 

 

*****


(रिलीज़ आईडी: 2140471) आगंतुक पटल : 46
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam