ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಭೇಟಿ ಮಾಡಿದ ಮಧ್ಯ ಪ್ರದೇಶದ ಮುಖ್ಯಮಂತ್ರಿ

प्रविष्टि तिथि: 23 JUN 2025 5:21PM by PIB Bengaluru

ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ ಡಾ. ಮೋಹನ್ ಯಾದವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಲಾಗಿದೆ:

“ಮಧ್ಯಪ್ರದೇಶದ ಮುಖ್ಯಮಂತ್ರಿಗಳಾದ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು''.

@CMMadhyaPradesh”

 

 

*****


(रिलीज़ आईडी: 2140647) आगंतुक पटल : 23
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu