ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೆಲಂಗಾಣ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

प्रविष्टि तिथि: 30 JUN 2025 3:22PM by PIB Bengaluru

ತೆಲಂಗಾಣದ ರಾಜ್ಯಪಾಲ ಶ್ರೀ ಜಿಷ್ಣು ದೇವವರ್ಮ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು. 

ಈ ಕುರಿತು ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ: 

"ತೆಲಂಗಾಣದ ರಾಜ್ಯಪಾಲ ಶ್ರೀ @Jishnu_Devvarma ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."

 

 

*****


(रिलीज़ आईडी: 2140797) आगंतुक पटल : 23
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam