ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಿಜಿಟಲ್ ಇಂಡಿಯಾ ಉಪಕ್ರಮದ 10 ವರ್ಷಗಳ ಯಶಸ್ವಿ ಪೂರೈಕೆ ಕುರಿತ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ

Posted On: 01 JUL 2025 11:04AM by PIB Bengaluru

ಡಿಜಿಟಲ್ ಇಂಡಿಯಾ ಉಪಕ್ರಮವು 10 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಗ್ಗೆ ಮತ್ತು ಭಾರತದ ಬೆಳವಣಿಗೆಯ ಪಥದ ಮೇಲೆ ಅದರ ಸಕಾರಾತ್ಮಕ ಪರಿಣಾಮದ ಕುರಿತಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾವು ಬರೆದಿರುವ ಲೇಖನವನ್ನು ಇಂದು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

"ನಾವು #10YearsOfDigitalIndia ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಈ ಉಪಕ್ರಮವು ಭಾರತದ ಬೆಳವಣಿಗೆಯ ಪಥದ ಮೇಲೆ ಹೇಗೆ ಸಕಾರಾತ್ಮಕವಾಗಿ ಪರಿಣಾಮ ಬೀರಿದೆ ಎಂಬ ಬಗ್ಗೆ ಲಿಂಕ್ಡ್ ಇನ್ (LinkedIn) ನಲ್ಲಿ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇನೆ."

 

 

*****


(Release ID: 2141061)