ಪ್ರಧಾನ ಮಂತ್ರಿಯವರ ಕಛೇರಿ
ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
Posted On:
30 JUN 2025 2:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:
“ತೆಲಂಗಾಣದ ಸಂಗರೆಡ್ಡಿಯಲ್ಲಿನ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಆದ ಜೀವಹಾನಿಯಿಂದ ನನಗೆ ಬಹಳ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪವನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ.
ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪ್ರಧಾನಮಂತ್ರಿ @narendramodi".
“తెలంగాణరాష్ట్రం, సంగారెడ్డిలోగల ఒక కర్మాగారంలో జరిగిన అగ్నిప్రమాదంలో చాలా మంది ప్రాణాలు కోల్పోవడం అత్యంత బాధాకరం. తమ ప్రియమైన వారిని కోల్పోయిన వారికి ప్రగాఢ సంతాపం తెలియజేస్తున్నాను. క్షతగాత్రులు త్వరగా కోలుకోవాలని ప్రార్థిస్తున్నాను. మృతుల బంధువులకు PMNRF నుండి రూ. 2 లక్షలు, క్షతగాత్రులకు రూ. 50,000 ఎక్స్ గ్రేషియా అందిస్తాం : ప్రధాని @narendramodi”
*****
(Release ID: 2141125)
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam