ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಾರ್ಟರ್ಡ್ ಅಕೌಂಟೆಂಟ್ ದಿನವಾದ ಎಂದು ಪ್ರಧಾನಮಂತ್ರಿಯವರು ಸಿಎಗಳಿಗೆ ಶುಭ ಹಾರೈಸಿದ್ದಾರೆ 

प्रविष्टि तिथि: 01 JUL 2025 9:34AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಚಾರ್ಟರ್ಡ್ ಅಕೌಂಟೆಂಟ್ ದಿನದ ಸಂದರ್ಭದಲ್ಲಿ ಎಲ್ಲಾ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಶುಭ ಹಾರೈಸಿದ್ದಾರೆ. ಪ್ರತಿಯೊಂದು ಸಂಸ್ಥೆಗೂ ಚಾರ್ಟರ್ಡ್ ಅಕೌಂಟೆಂಟ್ ಗಳ ನಿಖರತೆ ಮತ್ತು ಪರಿಣತಿಯ ಅಗತ್ಯವಿದೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದ್ದಾರೆ.

ನರೇಂದ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:

"ಎಲ್ಲಾ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಸಿಎ ದಿನದ ಶುಭಾಶಯಗಳು! ಅವರ ನಿಖರತೆ ಮತ್ತು ಪರಿಣತಿ ಪ್ರತಿಯೊಂದು ಸಂಸ್ಥೆಗೂ ಅತ್ಯಗತ್ಯವಾಗಿ ಬೇಕಾಗಿದೆ. ಅನುಸರಣೆ ಮತ್ತು ಪಾರದರ್ಶಕತೆಗೆ ಒತ್ತು ನೀಡುವ ಮೂಲಕ, ಅವರು ಆರೋಗ್ಯಕರ ಆರ್ಥಿಕತೆಗೆ ಸದಾಕಾಲ ತಮ್ಮ ಕೊಡುಗೆಯನ್ನು ನೀಡುತ್ತಲೇ ಬಂದಿದ್ದಾರೆ. ಯಶಸ್ವಿ ಸಂಸ್ಥೆಗಳನ್ನು ಪೋಷಿಸುವಲ್ಲಿ ಅವರ ಪಾತ್ರವು ಬಹಳ ಪ್ರಮುಖವಾಗಿದೆ" ಎಂದು ಹೇಳಿದ್ದಾರೆ.

 

 

*****


(रिलीज़ आईडी: 2141463) आगंतुक पटल : 9
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam