ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕಾದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
Posted On:
06 JUL 2025 12:06AM by PIB Bengaluru
ಅಮೆರಿಕಾದ ಟೆಕ್ಸಾಸ್‌ನಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹದಲ್ಲಿ ಆದ ಜೀವಹಾನಿಗೆ, ವಿಶೇಷವಾಗಿ ಮಕ್ಕಳ ಸಾವು ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಟೆಕ್ಸಾಸ್‌ನಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹದಲ್ಲಿ ಆದ ಜೀವಹಾನಿ, ವಿಶೇಷವಾಗಿ ಮಕ್ಕಳ ಸಾವು ನೋವುಗಳ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಅಮೆರಿಕಾ ಸರ್ಕಾರ ಮತ್ತು ಅವರನ್ನು ಕಳೆದುಕೊಂಡ ಕುಟುಂಬಗಳಿಗೆ ನಮ್ಮ ಸಂತಾಪಗಳು" ಎಂದು ಟ್ವೀಟ್ ಮಾಡಿದ್ದಾರೆ.
*****
(Release ID: 2142629)
Read this release in:
Malayalam
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu