ಪ್ರಧಾನ ಮಂತ್ರಿಯವರ ಕಛೇರಿ
ಆಷಾಢ ಏಕಾದಶಿ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ
प्रविष्टि तिथि:
06 JUL 2025 7:59AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಷಾಢ ಏಕಾದಶಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ನಾವು ಭಗವಾನ್ ವಿಠ್ಠಲರನ್ನು ಪ್ರಾರ್ಥಿಸಿ ಅವರ ನಿರಂತರ ಆಶೀರ್ವಾದ ನಮ್ಮೆಲ್ಲರ ಮೇಲೆ ಇರಲಿ ಎಂದು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು;
"ದೇಶವಾಸಿಗಳಿಗೆ ಆಷಾಢ ಏಕಾದಶಿಯ ಶುಭಾಶಯಗಳು. ಈ ಶುಭ ಸಂದರ್ಭ ಎಲ್ಲರಿಗೂ ಫಲಪ್ರದವಾಗಲಿ ಎಂದು ನಾನು ಬಯಸುತ್ತೇನೆ." ಎಂದು ಹೇಳಿಕೊಂಡಿದ್ದಾರೆ.
"ಆಷಾಢ ಏಕಾದಶಿಯ ಶುಭ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು! ಭಗವಾನ್ ವಿಠ್ಠಲನನ್ನು ಪ್ರಾರ್ಥಿಸುತ್ತಾ ಅವರ ನಿರಂತರ ಆಶೀರ್ವಾದ ನಮ್ಮೆಲ್ಲರ ಮೇಲೆ ಇರಲಿ ಎಂದು ಬಯಸುತ್ತೇವೆ. ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ಸಮಾಜದ ಕಡೆಗೆ ದೇವರು ನಮಗೆ ಮಾರ್ಗದರ್ಶನ ನೀಡಲಿ. ಬಡವರು ಮತ್ತು ದೀನದಲಿತರ ಸೇವೆ ಮಾಡುವುದನ್ನು ಮುಂದುವರಿಸೋಣ." ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
“आषाढी एकादशीच्या या पवित्र दिनाच्या मनोभावे शुभेच्छा! आपल्यावर विठ्ठलाचे आशीर्वाद सदैव असेच कायम राहोत हीच विठ्ठलाच्या चरणी आपली प्रार्थना आणि कामना. भगवान विठ्ठल आपल्याला आनंदी आणि समृद्धीमय समाजासाठी मार्गदर्शन करत राहो, आणि आपणही गरीब आणि वंचितांची सेवा करत राहू या.”
*****
(रिलीज़ आईडी: 2142830)
आगंतुक पटल : 8
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam