ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ

प्रविष्टि तिथि: 12 JUL 2025 2:31PM by PIB Bengaluru

ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ: 

ಒಡಿಶಾ ಮುಖ್ಯಮಂತ್ರಿಗಳಾದ ಶ್ರೀ @MohanMOdisha ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. 

@CMO_Odisha”

 

 

*****


(रिलीज़ आईडी: 2144285) आगंतुक पटल : 32
इस विज्ञप्ति को इन भाषाओं में पढ़ें: Odia , English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam