ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ

Posted On: 15 JUL 2025 9:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಕಾಮರಾಜ್ ಅವರ ಉದಾತ್ತ ಆದರ್ಶಗಳು ಮತ್ತು ಸಾಮಾಜಿಕ ನ್ಯಾಯಕ್ಕೆ ನೀಡಿದ ಕೊಡುಗೆ ನಮ್ಮೆಲ್ಲರಿಗೂ ಬಹಳ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.

ಈ ಸಂಬಂಧ ಎಕ್ಸ್ ಖಾತೆಯ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ಶ್ರೀ ಕೆ. ಕಾಮರಾಜ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು ಮತ್ತು ಸ್ವಾತಂತ್ರ್ಯದ ನಂತರದ ನಮ್ಮ ಪ್ರಯಾಣದ ರಚನಾತ್ಮಕ ವರ್ಷಗಳಲ್ಲಿ ಅಮೂಲ್ಯವಾದ ನಾಯಕತ್ವವನ್ನು ನೀಡಿದರು. ಅವರ ಉದಾತ್ತ ಆದರ್ಶಗಳು ಮತ್ತು ಸಾಮಾಜಿಕ ನ್ಯಾಯಕ್ಕೆ ನೀಡಿದ ಕೊಡುಗೆ ನಮ್ಮೆಲ್ಲರಿಗೂ ಬಹಳ ಪ್ರೇರಣೆಯಾಗಿದೆ,’’ ಎಂದು ಹೇಳಿದರು.

“திரு கே. காமராஜ் அவர்களின் பிறந்த நாளில் அவருக்கு மரியாதை செலுத்துகிறேன். இந்தியாவின் சுதந்திரப்  போராட்டத்தில் முன்னணியில் இருந்த அவர், சுதந்திரத்திற்குப் பிந்தைய நமது பயணத்தின் வளர்ச்சிக்குரிய ஆண்டுகளில் விலைமதிப்பற்ற தலைமைத்துவத்தை வழங்கினார். அவரது உயரிய சிந்தனைகளும், சமூக நீதி குறித்த உறுதிப்பாடும் நம் அனைவருக்கும் மகத்தான ஊக்கமளிக்கும்.”

 

 

*****

 


(Release ID: 2144792)