ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಿಜೋರಾಂ ಮುಖ್ಯಮಂತ್ರಿಗಳಿಂದ ಪ್ರಧಾನಮಂತ್ರಿ ಅವರ ಭೇಟಿ

ಪ್ರಕಟಣಾ ದಿನಾಂಕ: 14 JUL 2025 4:48PM by PIB Bengaluru

ಮಿಜೋರಾಂ ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಮಿಜೋರಾಂ ಮುಖ್ಯಮಂತ್ರಿ ಶ್ರೀ @Lal_Duhoma ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMOMizoram”

 

 

*****


(ಪ್ರಕಟಣೆ ಐ.ಡಿ.: 2144794) ವಿಸಿಟರ್ ಕೌಂಟರ್ : 29