ಪ್ರಧಾನ ಮಂತ್ರಿಯವರ ಕಛೇರಿ
ಮಾದಕ ವ್ಯಸನಮುಕ್ತ ಭಾರತವನ್ನು ನಿರ್ಮಿಸುವಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯು ಹೇಗೆ ಪ್ರಮುಖ ಹೆಜ್ಜೆಯನ್ನಿರಿಸಿದೆ ಎಂಬುದನ್ನು ಎತ್ತಿ ತೋರಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
19 JUL 2025 1:21PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾದಕ ವ್ಯಸನಮುಕ್ತ ಭಾರತವನ್ನು ನಿರ್ಮಿಸುವಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯು ಹೇಗೆ ಪ್ರಮುಖ ಹೆಜ್ಜೆಯನ್ನಿರಿಸಿದೆ ಎಂಬುದನ್ನು ಎತ್ತಿ ತೋರಿಸುವ ಲೇಖನವನ್ನು ಹಂಚಿಕೊಂಡರು.
ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರ ಎಕ್ಸ್ ಖಾತೆ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಶ್ರೀ ಮೋದಿ ಹೀಗೆ ಹೇಳಿದರು:
"ಮಾದಕ ವ್ಯಸನಮುಕ್ತ ಭಾರತವನ್ನು ನಿರ್ಮಿಸುವಲ್ಲಿ ‘ಯುವ ಆಧ್ಯಾತ್ಮಿಕ ಶೃಂಗಸಭೆ’ಯು ಹೇಗೆ ಪ್ರಮುಖ ಹೆಜ್ಜೆಯನ್ನು ಇರಿಸಿದೆ ಎಂಬುದನ್ನು ಕೇಂದ್ರ ಸಚಿವರಾದ ಡಾ. @mansukhmandviya ವಿವರಿಸಿದ್ದಾರೆ. ಒಮ್ಮೆ ಓದಿ!"
*****
(Release ID: 2146069)
Read this release in:
Odia
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam