ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ
प्रविष्टि तिथि:
19 JUL 2025 7:53PM by PIB Bengaluru
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಾರ್ಯಾಲಯದ (@PMOIndia) 'ಎಕ್ಸ್' ಖಾತೆಯಲ್ಲಿ ಹೀಗೆ ಬರೆಯಲಾಗಿದೆ:
"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು."
@CMOfficeUP”
*****
(रिलीज़ आईडी: 2146154)
आगंतुक पटल : 54
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam