ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಶ್ರೀ ಜಗದೀಪ್ ಧನಕರ್ ಅವರಿಗೆ ಉತ್ತಮ ಆರೋಗ್ಯದ ಹಾರೈಕೆ
Posted On:
22 JUL 2025 12:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಜಗದೀಪ್ ಧನಕರ್ ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ. ಭಾರತದ ಉಪರಾಷ್ಟ್ರಪತಿ ಪದವಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಶ್ರೀ ಜಗದೀಪ್ ಧನಕರ್ ಅವರಿಗೆ ಅನೇಕ ಅವಕಾಶಗಳು ಸಿಕ್ಕಿವೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಜಗದೀಪ್ ಧನಕರ್ ಅವರಿಗೆ ಭಾರತದ ಉಪರಾಷ್ಟ್ರಪತಿ ಪದವಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಲು ಅನೇಕ ಅವಕಾಶಗಳು ಸಿಕ್ಕಿವೆ. ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ".
श्री जगदीप धनखड़ जी को भारत के उपराष्ट्रपति सहित कई भूमिकाओं में देश की सेवा करने का अवसर मिला है। मैं उनके उत्तम स्वास्थ्य की कामना करता हूं।”
*****
(Release ID: 2146711)
Read this release in:
English
,
Urdu
,
Marathi
,
Hindi
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam