ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಜನತೆಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ ಪ್ರಧಾನಮಂತ್ರಿ 

Posted On: 26 JUL 2025 8:46AM by PIB Bengaluru

ಪ್ರಧಾನಮಂತ್ರಿ ಅವರು ಇಂದು ದೇಶವಾಸಿಗಳಿಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯ ಕೋರಿದ್ದಾರೆ. "ಈ ಸಂದರ್ಭವು, ರಾಷ್ಟ್ರದ ಹೆಮ್ಮೆಯನ್ನು ರಕ್ಷಿಸಲು ತಮ್ಮ ಜೀವನ ಮುಡಿಪಾಗಿಟ್ಟ ಭಾರತ ಮಾತೆಯ ಆ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ನೆನಪಿಸುತ್ತದೆ." ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

"ದೇಶವಾಸಿಗಳಿಗೆ ಕಾರ್ಗಿಲ್ ವಿಜಯ ದಿವಸ್ ನಿಮಿತ್ತ ಶುಭಾಶಯಗಳು. ಈ ಸಂದರ್ಭವು ಭಾರತ ಮಾತೆಯ ಅಪ್ರತಿಮ ವೀರರ ಸಾಹಸ ಹಾಗೂ ಶೌರ್ಯವನ್ನು ನಮಗೆ ನೆನಪಿಸುತ್ತದೆ, ಅವರು ದೇಶದ ಹೆಮ್ಮೆಯನ್ನು ರಕ್ಷಿಸಲು ತಮ್ಮ ಜೀವನವನ್ನು ಸಮರ್ಪಿಸಿದ್ದಾರೆ. ತಮ್ಮ ಮಾತೃಭೂಮಿಗಾಗಿ ಮರಣ ಹೊಂದುವ ಅವರ ಉತ್ಸಾಹವು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತದೆ.‌ ಜೈ ಹಿಂದ್!.

 

 

*****

 


(Release ID: 2148773)