ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರಿದ್ವಾರದ ಉತ್ತರಾಖಂಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

Posted On: 27 JUL 2025 12:39PM by PIB Bengaluru

ಹರಿದ್ವಾರ, ಉತ್ತರಾಖಂಡದ ಮಾನಸ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

"ಹರಿದ್ವಾರ, ಉತ್ತರಾಖಂಡದ ಮಾನಸ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi"

 

 

*****

 


(Release ID: 2149074)