ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಭೇಟಿಯಾದರು
ಪ್ರಕಟಣಾ ದಿನಾಂಕ:
28 JUL 2025 12:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ್ ಬಿಸ್ವಾ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
“ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಭೇಟಿಯಾದರು.
@CMOfficeAssam
*****
(ಪ್ರಕಟಣೆ ಐ.ಡಿ.: 2149215)
ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
हिन्दी
,
Marathi
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Tamil
,
Telugu
,
Malayalam