ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಾರ್ಖಂಡ್ ನ ದೇವಘರ್ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ

Posted On: 29 JUL 2025 10:34AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಕಚೇರಿ X ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:

"ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಇದರೊಂದಿಗೆ, ಗಾಯಗೊಂಡವರೆಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಮಂತ್ರಿ ಶ್ರೀ @narendramodi"

 

 

*****

 


(Release ID: 2149572)