ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ಶಿಕ್ಷಣ ನೀತಿ 2020 ಭಾರತೀಯ ಶಿಕ್ಷಣವನ್ನು ಹೆಚ್ಚು ಸಮಗ್ರ, ಅಂತರ್ಗತ ಮತ್ತು ಭವಿಷ್ಯಕ್ಕೆ ಸಿದ್ಧವಾಗಿಸುವ ಮೂಲಕ ಹೇಗೆ ಪರಿವರ್ತನೆ ಮಾಡಿದೆ ಎಂಬುದನ್ನು ವಿವರಿಸುವ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ

Posted On: 30 JUL 2025 1:26PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಗೆ ರಾಷ್ಟ್ರೀಯ ಶಿಕ್ಷಣ ನೀತಿ 2020 ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಸಮಗ್ರ, ಅಂತರ್ಗತ ಮತ್ತು ಭವಿಷ್ಯಕ್ಕೆ ಸಿದ್ಧವಾಗಿ ಪರಿವರ್ತನೆ ಮಾಡಿದೆ ಎನ್ನುವ ಕುರಿತಾದ ಲೇಖನವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ವೇದಿಕೆಯಲ್ಲಿ ಶಿಕ್ಷಣ ಸಚಿವಾಲಯದ ಪೋಸ್ಟ್‌ ಗೆ ಭಾರತದ ಪ್ರಧಾನಮಂತ್ರಿಗಳ ಕಾರ್ಯಾಲಯ ಹೀಗೆ ಪ್ರತಿಕ್ರಿಯಿಸಿದೆ. 

“ರಾಷ್ಟ್ರೀಯ ಶಿಕ್ಷಣ ನೀತಿ 2020 ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಹೆಚ್ಚು ಸಮಗ್ರ, ಅಂತರ್ಗತ ಮತ್ತು ಭವಿಷ್ಯಕ್ಕೆ ಸಿದ್ಧವಾಗಿಸುವ ಮೂಲಕ ಪರಿವರ್ತನೆ ಮಾಡಿದೆ ಎಂಬುದನ್ನು ಕೇಂದ್ರ ಸಚಿವರಾದ ಶ್ರೀ @dpradhanbjp ಅವರು ವಿವರಿಸಿದ್ದಾರೆ. ಐದು ವರ್ಷಗಳ ನಂತರ, ಅದರ ಪ್ರಭಾವವು ತರಗತಿ ಕೋಣೆಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ’’ ಎಂದು ಅವರು ಹೇಳಿದ್ದಾರೆ.

 

 

*****

 


(Release ID: 2150106)