ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಹರಿಯಾಣಾದ ರಾಜ್ಯಪಾಲರು ಭೇಟಿಯಾದರು

प्रविष्टि तिथि: 30 JUL 2025 6:04PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಹರಿಯಾಣ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಭೇಟಿಯಾದರು. 

ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ: 

"ಹರಿಯಾಣ ರಾಜ್ಯಪಾಲರಾದ ಪ್ರೊ. ಆಶಿಮ್ ಕುಮಾರ್ ಘೋಷ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು."

 

 

*****

 


(रिलीज़ आईडी: 2150499) आगंतुक पटल : 25
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam