ಪ್ರಕಟಣಾ ದಿನಾಂಕ:
31 JUL 2025 11:37AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ ಯಾದವ್ ಅವರು ಇಂದು ನವದೆಹಲಿಯಲ್ಲಿ ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಪ್ರಧಾನಮಂತ್ರಿ @narendramodi ಅವರನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ @DrMohanYadav51 ಅವರು ಭೇಟಿಯಾದರು.
@CMMadhyaPradesh”
*****