ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಛತ್ತೀಸ್ ಗಢದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 01 AUG 2025 12:43PM by PIB Bengaluru

ಛತ್ತೀಸ್ ಗಢದ ಮುಖ್ಯಮಂತ್ರಿಗಳಾದ ಶ್ರೀ ವಿಷ್ಣು ದೇವ್ ಸಾಯಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಚೇರಿಯ X ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

" ಛತ್ತೀಸ್ ಗಢದ ಮುಖ್ಯಮಂತ್ರಿಗಳಾದ ಶ್ರೀ @vishnudsai ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು. 

@ChhattisgarhCMO"

 

 

*****


(ಪ್ರಕಟಣೆ ಐ.ಡಿ.: 2151241) ವಿಸಿಟರ್ ಕೌಂಟರ್ : 27