ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು
प्रविष्टि तिथि:
04 AUG 2025 2:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದರು.
ಎಕ್ಸ್ ನ ಪ್ರತ್ಯೇಕ ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ:
ಶ್ರೀ ಶಿಬೂ ಸೊರೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ ಗಂಗಾ ರಾಮ್ ಆಸ್ಪತ್ರೆಗೆ ಭೇಟಿ ನೀಡಿದೆ. ಜೊತೆಗೆ ಅವರ ಕುಟುಂಬವನ್ನು ಭೇಟಿಯಾದೆ. ಹೇಮಂತ್ ಅವರು, ಕಲ್ಪನಾ ಅವರು ಹಾಗೂ ಶ್ರೀ ಶಿಬೂ ಸೊರೆನ್ ಅವರ ಬೆಂಬಲಿಗರಿಗೆ ನನ್ನ ಸಾಂತ್ವನಗಳು.
@HemantSorenJMM
@JMMKalpanaSoren”
“झारखंड के पूर्व मुख्यमंत्री शिबू सोरेन जी को भावभीनी श्रद्धांजलि अर्पित की। दुख की इस घड़ी में उनके परिजनों से मिलकर अपनी संवेदनाएं व्यक्त कीं। उनका पूरा जीवन जनजातीय समाज के कल्याण के लिए समर्पित रहा, जिसके लिए वे सदैव याद किए जाएंगे।
@HemantSorenJMM
@JMMKalpanaSoren”
*****
(रिलीज़ आईडी: 2152123)
आगंतुक पटल : 21
इस विज्ञप्ति को इन भाषाओं में पढ़ें:
Punjabi
,
English
,
Urdu
,
हिन्दी
,
Marathi
,
Manipuri
,
Assamese
,
Bengali
,
Gujarati
,
Odia
,
Tamil
,
Telugu
,
Malayalam