ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಗೋವಾದ ರಾಜ್ಯಪಾಲರು

प्रविष्टि तिथि: 04 AUG 2025 5:04PM by PIB Bengaluru

ಗೋವಾದ ರಾಜ್ಯಪಾಲರಾದ ಶ್ರೀ ಪುಸಪತಿ ಅಶೋಕ್ ಗಜಪತಿ ರಾಜು ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿ ಇಂದು ಭೇಟಿಯಾದರು.

ಪ್ರಧಾನಮಂತ್ರಿ ಕಚೇರಿಯ X ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಗೋವಾದ ರಾಜ್ಯಪಾಲರಾದ ಶ್ರೀ ಪುಸಪತಿ ಅಶೋಕ್ ಗಜಪತಿ ರಾಜು ಅವರು ಪ್ರಧಾನಮಂತ್ರಿ ಶ್ರೀ @narendramodi ಮೋದಿಯವರನ್ನು ಭೇಟಿಯಾದರು.”

 

 

*****

 


(रिलीज़ आईडी: 2152194) आगंतुक पटल : 54
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam