ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೊಂದಿಗೆ, ಕೃಷಿ ವಲಯದಲ್ಲಿ ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳು ಹೇಗೆ ಸ್ಥಿರ ಬೆಳವಣಿಗೆಗೆ ಕಾರಣವಾಗಿವೆ ಎಂಬುದರ ಕುರಿತಾದ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 05 AUG 2025 12:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೊಂದಿಗೆ, ಕೃಷಿ ವಲಯದಲ್ಲಿ ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳು ಹೇಗೆ ಸ್ಥಿರ ಬೆಳವಣಿಗೆಗೆ ಕಾರಣವಾಗಿವೆ ಎಂಬುದರ ಕುರಿತಾದ ಲೇಖನವನ್ನು ಹಂಚಿಕೊಂಡಿದ್ದಾರೆ. 

ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದ ಲೇಖನಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿಗಳು,   

“ಕೇಂದ್ರ ಸಚಿವರಾದ ಶ್ರೀ @ChouhanShivraj ಅವರು ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳ ಕುರಿತು ವಿವರಿಸಿದ್ದಾರೆ. ಇದು ಕೃಷಿ ವಲಯದಲ್ಲಿ ಸ್ಥಿರ ಬೆಳವಣಿಗೆಗೆ ಕಾರಣವಾಗಿದ್ದು, 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ” ಎಂದು ಹೇಳಿದ್ದಾರೆ.

 

 

*****

 


(Release ID: 2152463)