ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದಲ್ಲಿ ಜವಳಿ ಕ್ಷೇತ್ರದ ಬೆಳವಣಿಗೆಯ ಕುರಿತ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 06 AUG 2025 2:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದಲ್ಲಿ ಜವಳಿ ಕ್ಷೇತ್ರದ ಬೆಳವಣಿಗೆಯ ಕುರಿತು ಲೇಖನವನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ವಿದೇಶಾಂಗ ವ್ಯವಹಾರ ಮತ್ತು ಜವಳಿ ಖಾತೆಯ ರಾಜ್ಯ ಸಚಿವರಾದ ಶ್ರೀ ಪಬಿತ್ರಾ ಮಾರ್ಗರಿಟಾ ಅವರು ಬರೆದ ಲೇಖನಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು,

"ಕೇಂದ್ರ ಜವಳಿ ಖಾತೆ ರಾಜ್ಯ ಸಚಿವರಾದ ಶ್ರೀ @PmargheritaBJP ಅವರು ಭಾರತದಲ್ಲಿ ಜವಳಿ ಕ್ಷೇತ್ರದ ಬೆಳವಣಿಗೆಯ ಬಗ್ಗೆ ಬರೆದಿದ್ದಾರೆ. ಪರಂಪರೆ, ಹೊಸತನ ಮತ್ತು ಸಾಮೂಹಿಕ ಪ್ರಯತ್ನಗಳು ಒಂದಾಗಿ , ಭಾರತದ ಕೈಮಗ್ಗ ಕ್ಷೇತ್ರವು ಜಗತ್ತಿಗೆ ಸ್ಫೂರ್ತಿ ನೀಡಲು ಹೇಗೆ ಸಿದ್ಧವಾಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಇದನ್ನು ತಪ್ಪದೇ ಓದಿ!" ಎಂದು ಹೇಳಿದ್ದಾರೆ.

 

 

*****

 


(Release ID: 2153015)