ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 07 AUG 2025 3:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯ ಕೋರಿದ್ದಾರೆ. ನಮ್ಮ ಜನರ ಸೃಜನಶೀಲತೆಯನ್ನು ಪ್ರದರ್ಶಿಸುವ ನಮ್ಮ ಶ್ರೀಮಂತ ನೇಯ್ಗೆ ಸಂಪ್ರದಾಯವನ್ನು ಆಚರಿಸುವ ದಿನ ಇಂದು. ನಮಗೆ ಭಾರತದ ಕೈಮಗ್ಗದ ವೈವಿಧ್ಯತೆ ಮತ್ತು ಜೀವನೋಪಾಯ ಹಾಗೂ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ಹೆಮ್ಮೆಯಿದೆ ಎಂದು ಶ್ರೀ ಮೋದಿ ಅವರು ಹೇಳಿದರು. 

ಈ ಕುರಿತು ‘X’ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

“ರಾಷ್ಟ್ರೀಯ ಕೈಮಗ್ಗ ದಿನದ ಶುಭಾಶಯಗಳು!

ನಮ್ಮ ಜನರ ಸೃಜನಶೀಲತೆಯನ್ನು ಪ್ರದರ್ಶಿಸುವ ನಮ್ಮ ಶ್ರೀಮಂತ ನೇಯ್ಗೆ ಸಂಪ್ರದಾಯಗಳನ್ನು ಆಚರಿಸುವ ದಿನ ಇಂದು. ನಮಗೆ ಭಾರತದ ಕೈಮಗ್ಗದ ವೈವಿಧ್ಯತೆ ಮತ್ತು ಜೀವನೋಪಾಯ ಹಾಗೂ ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ಹೆಮ್ಮೆಯಿದೆ."

 

 

*****

 


(रिलीज़ आईडी: 2153675) आगंतुक पटल : 13
इस विज्ञप्ति को इन भाषाओं में पढ़ें: Telugu , Khasi , English , Urdu , Marathi , हिन्दी , Bengali , Bengali-TR , Manipuri , Assamese , Punjabi , Gujarati , Odia , Tamil , Malayalam