ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 09 AUG 2025 8:20AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾತ್ಮ ಗಾಂಧೀಜಿಯವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ಧೈರ್ಯಶಾಲಿ ಹೋರಾಟಗಾರರಿಗೆ ಗೌರವ ಸಲ್ಲಿಸಿದರು.

ಅವರ ಧೈರ್ಯವು ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು, ಅದು ಅಸಂಖ್ಯಾತ ಜನರನ್ನು ಸ್ವಾತಂತ್ರ್ಯದ ಹುಡುಕಾಟದಲ್ಲಿ ಒಂದುಗೂಡಿಸಿತು ಎಂದು ಶ್ರೀ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;

“ಬಾಪೂ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಎಲ್ಲಾ ಧೈರ್ಯಶಾಲಿ ಹೋರಾಟಗಾರರನ್ನು ನಾವು ಮನದಾಳದಿ೦ದ ಸ್ಮರಿಸುತ್ತೇವೆ. ಅವರ ಧೈರ್ಯವು ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು, ಅದು ಅಸಂಖ್ಯಾತ ಜನರನ್ನು ಸ್ವಾತಂತ್ರ್ಯದ ಹೋರಾಟಕ್ಕೆ ಒಂದುಗೂಡಿಸಿತು.”

 

 

*****

 


(रिलीज़ आईडी: 2154657) आगंतुक पटल : 12
इस विज्ञप्ति को इन भाषाओं में पढ़ें: Telugu , English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Malayalam