ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ
Posted On:
11 AUG 2025 4:35PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.
ಪ್ರಧಾನಮಂತ್ರಿಯವರು, ಮೃತರ ಹತ್ತಿರದ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರ ಕಚೇರಿ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ದುಃಖಕರ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”
महाराष्ट्रात पुणे येथे झालेल्या अपघातातील जीवितहानीमुळे दुःख झाले आहे. या दुर्घटनेत आपले जिवलग गमावलेल्या सर्वांप्रति शोकसंवेदना. जखमी लवकर बरे होवोत अशी प्रार्थना.
पंतप्रधान राष्ट्रीय मदत निधी-PMNRF मधून मृतांच्या कुटुंबियांना प्रत्येकी 2 लाख रुपये दिले जातील. जखमींना प्रत्येकी 50 हजार रुपये दिले जातील: पंतप्रधान @narendramodi
*****
(Release ID: 2155327)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam