ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಜನತೆಗೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ್ದಾರೆ

Posted On: 15 AUG 2025 6:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜನರಿಗೆ ಶುಭಾಶಯ ತಿಳಿಸಿದ್ದಾರೆ.

ಎಕ್ಸ ನಲ್ಲಿ ಅವರು ಪ್ರತ್ಯೇಕ ಪೋಸ್ಟ್‌ ಮಾಡಿದ್ದಾರೆ:

"ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು. ಈ ದಿನವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸು ಮಾಡಲು ಮತ್ತು ವಿಕಸಿತ ಭಾರತವನ್ನು ನಿರ್ಮಿಸಲು ಇನ್ನಷ್ಟು ಶ್ರಮಿಸಲು ನಮಗೆ ಸ್ಫೂರ್ತಿ ನೀಡಲಿ. ಜೈ ಹಿಂದ್!"

 


(Release ID: 2156681)