ಪ್ರಧಾನ ಮಂತ್ರಿಯವರ ಕಛೇರಿ
ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
प्रविष्टि तिथि:
15 AUG 2025 12:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರೊಂದಿಗೆ ಕಿಶ್ತವಾರ್ ನಲ್ಲಿ ನಡೆದ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಕುರಿತು ಮಾತನಾಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:
"ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರೊಂದಿಗೆ ಕಿಶ್ತವಾರ್ ನಲ್ಲಿ ಮೇಘಸ್ಫೋಟ ಮತ್ತು ಪ್ರವಾಹದ ನಂತರದ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳು ಹಾನಿಗೀಡಾದ ಸ್ಥಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.
@OfficeOfLGJandK
@OmarAbdullaH”
*****
(रिलीज़ आईडी: 2156940)
आगंतुक पटल : 15
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam