ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಅರಬಿಂದೋ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು 

Posted On: 15 AUG 2025 3:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಅರಬಿಂದೋ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು. 

ಎಕ್ಸ್ ಪೋಸ್ಟನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ: 

"ಶ್ರೀ ಅರಬಿಂದೋ ಅವರು, ತತ್ವಶಾಸ್ತ್ರ, ಆಧ್ಯಾತ್ಮಿಕತೆ ಮತ್ತು ರಾಷ್ಟ್ರ ನಿರ್ಮಾಣವು ಉನ್ನತ ಉದ್ದೇಶದ ಸೇವೆಯಲ್ಲಿ ಹೇಗೆ ಒಂದಾಗುತ್ತವೆ ಎಂಬುದನ್ನು ನಮಗೆ ತೋರಿಸಿದ್ದಾರೆ. ಅವರ ಚಿಂತನೆಗಳು ನಮಗೆ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವ ಭಾರತವನ್ನು ನಿರ್ಮಿಸಲು ಸ್ಫೂರ್ತಿ ನೀಡುತ್ತವೆ. ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುತ್ತೇನೆ."

 

 

*****

 


(Release ID: 2156954)