ಪ್ರಧಾನ ಮಂತ್ರಿಯವರ ಕಛೇರಿ
ಚಲನಚಿತ್ರ ಜಗತ್ತಿನಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
15 AUG 2025 9:35PM by PIB Bengaluru
ಚಲನಚಿತ್ರ ಜಗತ್ತಿನಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:
ಚಿತ್ರರಂಗದಲ್ಲಿ ವೈಭವದ 50 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಶ್ರೀ ರಜನಿಕಾಂತ್ ಅವರಿಗೆ ಅಭಿನಂದನೆಗಳು. ಅವರ ಸಿನಿ ಪ್ರಯಾಣವು ಅಪ್ರತಿಮವಾಗಿದ್ದು, ಅವರ ವೈವಿಧ್ಯಮಯ ಪಾತ್ರಗಳು ತಲೆಮಾರುಗಳಿಂದ ಜನರ ಮನಸ್ಸಿನ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿವೆ. ಮುಂದಿನ ದಿನಗಳಲ್ಲಿ ಅವರಿಗೆ ಯಶಸ್ಸು ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ.
@rajinikanth
“திரைப்பட உலகில் புகழ்மிக்க 50 ஆண்டுகளை நிறைவு செய்யும் திரு ரஜினிகாந்த் அவர்களுக்கு வாழ்த்துகள். அவரது பயணம் வரலாற்றுச் சிறப்பு மிக்கது, அவரது நடிப்பில் பலவகையான பாத்திரங்கள் தலைமுறைகள் கடந்து மக்கள் மனங்களில் நீடித்த தாக்கத்தை ஏற்படுத்தியுள்ளன. வரும் காலங்களில் அவரது தொடர்ச்சியான வெற்றிக்கும் நல்ல ஆரோக்கியத்திற்கும் வாழ்த்துகிறேன்.
@rajinikanth”
*****
(Release ID: 2157041)