ಪ್ರಧಾನ ಮಂತ್ರಿಯವರ ಕಛೇರಿ
ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
Posted On:
16 AUG 2025 8:57AM by PIB Bengaluru
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ತಿಥಿಯಂದು, ದೇಶವಾಸಿಗಳ ಪರವಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಅವರ ಸಮರ್ಪಣೆ ಮತ್ತು ಸೇವಾ ಮನೋಭಾವವು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಕೊಡುಗೆ ನೀಡಲು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ."
*****
(Release ID: 2157119)
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam