ಪ್ರಧಾನ ಮಂತ್ರಿಯವರ ಕಛೇರಿ
ಪಾರ್ಸಿ ಹೊಸ ವರ್ಷವಾದ ನವರೋಜ್ ಸಂದರ್ಭದಲ್ಲಿ ಎಲ್ಲರಿಗೂ ಶುಭ ಹಾರೈಸಿದ ಪ್ರಧಾನಮಂತ್ರಿ
Posted On:
16 AUG 2025 1:03PM by PIB Bengaluru
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಪಾರ್ಸಿ ಹೊಸ ವರ್ಷದ ಆರಂಭಕ್ಕೆ ಆತ್ಮೀಯ ಶುಭಾಶಯಗಳು! ನಮ್ಮ ರಾಷ್ಟ್ರಕ್ಕೆ ಪಾರ್ಸಿಗಳು ನೀಡಿದ ಕೊಡುಗೆಗಳ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ. ಈ ವರ್ಷ ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಂತೋಷ, ಸಮೃದ್ಧಿಯನ್ನು ತರಲಿ. ನವರೋಜ್ ಮುಬಾರಕ್! "
*****
(Release ID: 2157197)
Read this release in:
Malayalam
,
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Tamil