ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿ ಶ್ರೀ. ಸಿ. ಪಿ. ರಾಧಾಕೃಷ್ಣನ್ ಅವರಿಂದ ಪ್ರಧಾನಮಂತ್ರಿ ಭೇಟಿ

Posted On: 18 AUG 2025 3:14PM by PIB Bengaluru

ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀ.ಸಿ. ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"ಶ್ರೀ. ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ. ಎನ್‌.ಡಿ.ಎದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದಕ್ಕೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ದೇಶವನ್ನು ಅಪಾರವಾಗಿ ಶ್ರೀಮಂತಗೊಳಿಸಲಿದೆ. ಅವರು ತಮ್ಮ ಎಂದಿನ ಸಮರ್ಪಣೆ ಮತ್ತು ಸಂಕಲ್ಪದೊಂದಿಗೆ ಸದಾ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ.

@CPRGuv”

 

 

*****


(Release ID: 2157467)