ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ.ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆಯಂದು ರಾಷ್ಟ್ರಪತಿಗಳಿಂದ ಪುಷ್ಪ ನಮನ

ಪ್ರಕಟಣಾ ದಿನಾಂಕ: 19 AUG 2025 12:48PM by PIB Bengaluru

ಭಾರತದ ಮಾಜಿ ರಾಷ್ಟ್ರಪತಿಗಳಾದ ಡಾ.ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 

*****
 


(ಪ್ರಕಟಣೆ ಐ.ಡಿ.: 2157860) ವಿಸಿಟರ್ ಕೌಂಟರ್ : 39
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Punjabi , Gujarati , Tamil , Telugu , Malayalam