ಕಾನೂನು ಮತ್ತು ನ್ಯಾಯ ಸಚಿವಾಲಯ
azadi ka amrit mahotsav

ಪತ್ರಿಕಾ ಪ್ರಕಟಣೆ

Posted On: 19 AUG 2025 9:17AM by PIB Bengaluru

ಭಾರತದ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿ, ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ ರಾಷ್ಟ್ರಪತಿಗಳು ನ್ಯಾಯಾಂಗ ಅಧಿಕಾರಿ ಶ್ರೀಮತಿ ರಮೇಶ್ ಕುಮಾರಿ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ.

 

*****
 


(Release ID: 2157869)