ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮದಿನದಂದು ಗೌರವ ಸಲ್ಲಿಸಿದರು
ಪ್ರಕಟಣಾ ದಿನಾಂಕ:
20 AUG 2025 8:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ”
****
(ಪ್ರಕಟಣೆ ಐ.ಡಿ.: 2158267)
ವಿಸಿಟರ್ ಕೌಂಟರ್ : 41
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam