ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಣೇಶ ಚತುರ್ಥಿ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 27 AUG 2025 7:35AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

ಅವರು ತಮ್ಮ ಎಕ್ಸ್ ಖಾತೆಯಯಲ್ಲಿ ಹೀಗೆ ಬರೆದಿದ್ದಾರೆ:

 

 

*****

 


(ಪ್ರಕಟಣೆ ಐ.ಡಿ.: 2161099) ವಿಸಿಟರ್ ಕೌಂಟರ್ : 54