ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಸಂತಾಪ

Posted On: 27 AUG 2025 1:01PM by PIB Bengaluru

ಪೂಜ್ಯ ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯು ದುಃಖಕರವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಆಡಳಿತವು ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ."

 

 

*****

 


(Release ID: 2161170)