ಪ್ರಧಾನ ಮಂತ್ರಿಯವರ ಕಛೇರಿ
ನುವಾಖೈ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
प्रविष्टि तिथि:
28 AUG 2025 1:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನುವಾಖೈ ಹಬ್ಬದ ಅಂಗವಾಗಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ನುವಾಖೈ ಹಬ್ಬವು ಕೃತಜ್ಞತೆ ಮತ್ತು ಒಗ್ಗಟ್ಟಿನ ಮನೋಭಾವವನ್ನು ಪ್ರತಿನಿಧಿಸುತ್ತದೆ ಎಂದು ಅವರು ತಿಳಿಸಿದರು. ದೇಶದ ಪ್ರಗತಿಗೆ ಬೆನ್ನೆಲುಬಾಗಿರುವ ರೈತರ ಅವಿರತ ಪ್ರಯತ್ನಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.
ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ:
"ಎಲ್ಲರಿಗೂ ನುವಾಖೈ ಹಬ್ಬದ ಶುಭಾಶಯಗಳು. ಈ ಹಬ್ಬವು ನಮ್ಮೆಲ್ಲರನ್ನೂ ಪೋಷಿಸುವ ರೈತರ ಕಠಿಣ ಪರಿಶ್ರಮಕ್ಕೆ ನಾವು ಹೃದಯಾಳದಿಂದ ನೀಡಬೇಕಾದ ಕೃತಜ್ಞತೆಯನ್ನು ನೆನಪಿಸುತ್ತದೆ. ಪ್ರತಿಯೊಂದು ಮನೆಯಲ್ಲೂ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಸಂತೋಷ ಇರಲಿ.
ನುವಾಖೈ ಜುಹಾರ್!"
"ସମସ୍ତଙ୍କୁ ନୂଆଁଖାଇର ହାର୍ଦ୍ଦିକ ଶୁଭକାମନା । ଏହି ଲୋକପ୍ରିୟ ପର୍ବ କୃଷକମାନଙ୍କ ପ୍ରତି ଆମର ଗଭୀର କୃତଜ୍ଞତାର ସ୍ମରଣ କରାଏ, ଯାହାଙ୍କ କଠିନ ପରିଶ୍ରମ ଆମ ସମସ୍ତଙ୍କର ଭରଣପୋଷଣ କରେ । ପ୍ରତିଟି ଘରେ ଉତ୍ତମ ସ୍ୱାସ୍ଥ୍ୟ, ସମୃଦ୍ଧି ଏବଂ ଖୁସି ବିରାଜମାନ କରୁ ।
ନୂଆଁଖାଇ ଜୁହାର୍ !"
*****
(रिलीज़ आईडी: 2161476)
आगंतुक पटल : 35
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali-TR
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam