ಪ್ರಧಾನ ಮಂತ್ರಿಯವರ ಕಛೇರಿ
ಪಾಲ್ಘರ್ ಕಟ್ಟಡ ಕುಸಿತ ದುರಂತಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
28 AUG 2025 8:23PM by PIB Bengaluru
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ವಸತಿ ಕಟ್ಟಡ ಕುಸಿತ ದುರಂತಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಇದು ಅನೇಕರ ಮೇಲೆ ಪರಿಣಾಮ ಬೀರಿದೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಈ ಕುರಿತು ಪಿಎಂಒ ಇಂಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ:
"ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಕಟ್ಟಡ ಕುಸಿದು ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಆಲೋಚನೆಗಳು ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದ್ದಾರೆ: ಪ್ರಧಾನಮಂತ್ರಿ @narendramodi".
*****
(Release ID: 2161773)
Visitor Counter : 18
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam