ಪ್ರಧಾನ ಮಂತ್ರಿಯವರ ಕಛೇರಿ
ಇಂದು ಜಾಗತಿಕ ಸವಾಲುಗಳ ನಡುವೆಯೂ ಭಾರತದ ಸ್ಥಿತಿಸ್ಥಾಪಕ ಬೆಳವಣಿಗೆ ಮಹತ್ವದ ಲೇಖನವೊಂದನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
01 SEP 2025 5:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾಗತಿಕ ಸವಾಲುಗಳ ನಡುವೆಯೂ ಭಾರತದ ಸ್ಥಿತಿಸ್ಥಾಪಕ ಬೆಳವಣಿಗೆ ಮಹತ್ವದ ಲೇಖನವೊಂದನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ ಅವರ 'ಎಕ್ಸ್ ಖಾತೆಯ "ಪೋಸ್ಟ್ ಗೆ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
"ಸ್ಥಿತಿಸ್ಥಾಪಕತ್ವವು ಭಾರತದ ಆರ್ಥಿಕ ಪಯಣ ಮತ್ತು ಬೆಳವಣಿಗೆಯ ಕಥೆಯನ್ನು ವ್ಯಾಖ್ಯಾನಿಸುತ್ತದೆ. ಡಿಜಿಟಲ್ ಪರಿವರ್ತನೆಯಿಂದ ಇಂಧನ ಭದ್ರತೆ ಮತ್ತು ಹಸಿರು ಪರಿವರ್ತನೆಯವರೆಗೆ, ಭಾರತವು ನಿರಂತರವಾಗಿ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ. ಕೇಂದ್ರ ಸಚಿವರಾದ ಶ್ರೀ @HardeepSPuri ಅವರ ಓದಲೇಬೇಕಾದ ಲೇಖನ.
*****
(रिलीज़ आईडी: 2163034)
आगंतुक पटल : 19
इस विज्ञप्ति को इन भाषाओं में पढ़ें:
Odia
,
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu