ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಜನಸಂಖ್ಯಾ ಲಾಭಾಂಶವನ್ನು ಬಳಸಿಕೊಳ್ಳಲು ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಆರಂಭವನ್ನು ಎತ್ತಿಹಿಡಿಯುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ 

Posted On: 01 SEP 2025 6:14PM by PIB Bengaluru

ಭಾರತದ ಜನಸಂಖ್ಯಾ ಲಾಭಾಂಶವನ್ನು ಬಳಸಿಕೊಳ್ಳುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಕುರಿತಾದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರ ಎಕ್ಸ್ ಖಾತೆಯಲ್ಲಿನ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

"ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಉಪಕ್ರಮವಾದ ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆಯ ಕುರಿತು ಕೇಂದ್ರ ಸಚಿವರಾದ ಡಾ. @mansukhmandaviya ಅವರು ಬರೆದಿದ್ದಾರೆ. ರಾಷ್ಟ್ರವು 2047ರ ಹೊತ್ತಿಗೆ ವಿಕಸಿತ ಭಾರತವಾಗಲು ಶ್ರಮಿಸುತ್ತಿರುವಾಗ, ಈ ಯೋಜನೆಯು ಭಾರತದ ಜನಸಂಖ್ಯಾ ಲಾಭಾಂಶವನ್ನು ಸಾರ್ವಜನಿಕ ಸಮೃದ್ಧಿಯಾಗಿ ಪರಿವರ್ತಿಸಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ."

 

 

*****

 


(Release ID: 2163043) Visitor Counter : 2