ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ಗೌರವಾನ್ವಿತ ರಾಷ್ಟ್ರಪತಿ ಅವರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು
ಪ್ರಕಟಣಾ ದಿನಾಂಕ:
05 SEP 2025 11:42AM by PIB Bengaluru
ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಸೆಪ್ಟೆಂಬರ್ 5, 2025) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

****
(ಪ್ರಕಟಣೆ ಐ.ಡಿ.: 2164117)
ವಿಸಿಟರ್ ಕೌಂಟರ್ : 113